ಮೈಸೂರು: ಮೈಸೂರಿನಲ್ಲಿ ನಡೆಯಲಿರುವ ಯುವ ದಸರಾ-2026ಕ್ಕೆ (Mysuru Yuva Dasara) ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅ.17ರಂದು ದುರಂಧರ್‌ ಗಾಯಕಿ ಜಾಸ್ಮಿನ್ ಸ್ಯಾಂಡ್ಲಾಸ್ (Jasmine Sandlas) ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಅಕ್ಟೋಬರ್ 13ರಿಂದ 17ರವರೆಗೆ ಐದು ದಿನಗಳ ಕಾಲ ಯುವ ದಸರಾ ನಡೆಯಲಿದ್ದು, ಪ್ರತಿದಿನವೂ ಖ್ಯಾತ ಕಲಾವಿದರು ಸಂಗೀತ ಕಾರ್ಯಕ್ರಮ…