ಕ್ರೈಸ್ಟ್‌ಚರ್ಚ್: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ 5 ಪಂದ್ಯಗಳ ಟಿ20 ಸರಣಿಯಲ್ಲಿ ಶ್ರೇಯಸ್ ಅಯ್ಯರ್ ಪಡೆ ಶುಭಾರಂಭ ಮಾಡಿದೆ. ಇದೇ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ.
Back to Sports
Sports
October 22, 2026 at 1:59 PM
ಕಿವೀಸ್ ಎದುರು ಮೊದಲ ಎಸೆತದಲ್ಲೇ ಸಿಕ್ಸರ್ ಸಿಡಿಸಿ ಟಿ20 ಕ್ರಿಕೆಟ್ನಲ್ಲಿ ಅಪರೂಪದ ವಿಶ್ವದಾಖಲೆ ಬರೆದ ಅಭಿಷೇಕ್ ಶರ್ಮಾ..!
Asianet Suvarna Sports
Excerpt from Asianet Suvarna Sports.