4ನೇ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅವರನ್ನು ಕೈಬಿಟ್ಟಿದ್ದರಿಂದ ಟೀಂ ಇಂಡಿಯಾ ಸೋಲನುಭವಿಸಿತು. ಮುಂದಿನ ಪಂದ್ಯದಲ್ಲಿ ವೈಭವ್‌ಗೆ ಅವಕಾಶ ನೀಡಲು ಅಭಿಷೇಕ್ ಶರ್ಮಾ ಮತ್ತು ಅರ್ಶ್‌ದೀಪ್ ಸಿಂಗ್‌ಗೆ ವಿಶ್ರಾಂತಿ ನೀಡುವಂತೆ ದಿನೇಶ್ ಕಾರ್ತಿಕ್ ಸಲಹೆ ನೀಡಿದ್ದಾರೆ. ಆದರೆ ಈ ನಿರ್ಧಾರದ ಬಗ್ಗೆ ಅಭಿಮಾನಿಗಳಲ್ಲಿ ಅಸಮಾಧಾನ ವ್ಯಕ್ತವಾಗಿದೆ.