ಗುವಾಹಟಿ: ಸಿಕ್ಸರ್‌, ಬೌಂಡರಿಗಳ ಸುರಿಮಳೆಯ ಆಟದಲ್ಲಿ ಭಾರತ (Team India) ವೆಸ್ಟ್‌ ಇಂಡೀಸ್‌(West Indies ) ವಿರುದ್ಧ 406 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿ ಐತಿಹಾಸಿಕ ಮತ್ತು ದಾಖಲೆಯ ಜಯ ಸಾಧಿಸಿದೆ. ಈ ಜಯದೊಂದಿಗೆ 3 ಏಕದಿನ ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ.