ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಗೆದ್ದುಕೊಂಡಿದೆ. ಮೂರು ಮ್ಯಾಚ್ಗಳ ಈ ಸರಣಿ ಮೊದಲೆರಡು ಪಂದ್ಯಗಳಲ್ಲಿ ಭಾರತ ತಂಡ ಗೆದ್ದರೆ, ಮೂರನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಜಯ ಸಾಧಿಸಿತ್ತು. ಇದೀಗ ಉಭಯ ತಂಡಗಳು 5 ಪಂದ್ಯಗಳ ಟಿ20 ಸರಣಿಗಾಗಿ ಸಜ್ಜಾಗುತ್ತಿದೆ.
Back to Sports
Sports
October 4, 2026 at 6:30 AM
ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಇಲ್ಲಿದೆ
TV9 Kannada
Excerpt from TV9 Kannada.