ಜನಪ್ರಿಯತೆ ಹಾಗೂ ನಾಡಿನ ಮೇಲಿನ ಪ್ರೀತಿಯನ್ನು ಗೌರವಿಸಿ, ಅವರಿಗೆ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಕರ್ನಾಟಕ ರತ್ನ'ವನ್ನು (ಮರಣೋತ್ತರವಾಗಿ) ನೀಡಿ ಗೌರವಿಸಬೇಕು ಎಂದು ಪತ್ರ ಬರೆಯಲಾಗಿದೆ.