ದೇಶದ ಮುಂಬರುವ ಬಜೆಟ್‌ಗೆ ಮುನ್ನ ದೀರ್ಘಾವಧಿಯ ಬಂಡವಾಳ ಲಾಭ (LTCG) ಮತ್ತು ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ ಟ್ಯಾಕ್ಸ್ (STT) ಕುರಿತ ಚರ್ಚೆಗಳನ್ನು ತಾವು ಗಮನಿಸುತ್ತಿರುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.