ಪೆನ್‌ಡ್ರೈವ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಈ ಪೈಕಿ ಎಷ್ಟು ಮಂದಿ ಮಹಿಳೆಯರು ದೂರು ದಾಖಲಿಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Back to Top News
Top
October 13, 2026 at 2:49 PM
ಪ್ರಜ್ವಲ್ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದರೆ ಎಷ್ಟು ಮಂದಿ ದೂರು ನೀಡಿದ್ದಾರೆ? ರಾಹುಲ್ ಗಾಂಧಿಗೆ ಎಚ್ಡಿಕೆ ಪ್ರಶ್ನೆ
Oneindia Kannada
Excerpt from Oneindia Kannada.