LPG: ದೇಶದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಆರಂಭದಲ್ಲಿ ಎಲ್‌ಪಿಜಿ ಸಿಲಿಂಡರ್ ದರವನ್ನು ಪರಿಷ್ಕರಣೆ ಮಾಡುತ್ತಲಿರುತ್ತವೆ. ಇದೀಗ ಇಂದು (ಅಕ್ಟೋಬರ್ 1, 2026) ದರವನ್ನು ಏರಿಕೆ ಮಾಡಿವೆ. ಹಾಗಾದ್ರೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
Back to Top News
Top
October 1, 2026 at 3:30 AM
LPG: ಅಕ್ಟೋಬರ್ ಆರಂಭದಲ್ಲೇ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ
Oneindia Kannada
Excerpt from Oneindia Kannada.