ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ದೊಡ್ಡ ಎಚ್ಚರಿಕೆ ನೀಡಲಾಗಿದೆ. ಡಿಸೆಂಬರ್ 1 ರಿಂದ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಬರಲಿವೆ. ನೀವು ನಿಮ್ಮ ಮನೆಯಲ್ಲಿ LPG ಗ್ಯಾಸ್ ಸಿಲಿಂಡರ್‌ಗಳನ್ನು ಬಳಸುತ್ತಿದ್ದರೆ ಈ ನಿಯಮಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.