ಖ್ಯಾತ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದ ಮೂವರು ಶಂಕಿತರನ್ನು ರಾಜಸ್ಥಾನದ ಕೋಟಾದಲ್ಲಿ ಬಂಧಿಸಲಾಗಿದೆ. 50 ಸಾವಿರ ರೂಪಾಯಿ ಅಡ್ವಾನ್ಸ್ ಪಡೆದು, 10 ದಿನಗಳ ಕಾಲ ನಟನ ಮನೆ ಹಾಗೂ ಜಿಮ್ ಮೇಲೆ ನಿಗಾ ವಹಿಸಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.