ಕರ್ನಾಟಕದ ಸ್ಟಾರ್ ಬ್ಯಾಟರ್ ದೇವದತ್ ಪಡಿಕ್ಕಲ್ ಮತ್ತು ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ಅವರ ಜವಾಬ್ದಾರಿಯುತ ಹಾಗೂ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಭಾರತ 'ಎ' ತಂಡವು ಮೊದಲ ಇನಿಂಗ್ಸ್‌ನಲ್ಲಿ ಮೊದಲ ದಿನ 7 ವಿಕೆಟ್ ಕಳೆದುಕೊಂಡು 291 ರನ್​ಗಳಿಸಿದೆ.