ಆನೇಕಲ್: ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆದಿಯಾಗಿ ಕೆಲವು ಸಚಿವರು ಒಳಗೊಂಡಂತೆ ಸ್ಟಿಂಗ್ ಅಪರೇಷನ್ ಕುರಿತು ಭಾರೀ ಚರ್ಚೆ ಆಗುತ್ತಿದೆ. ಖುದ್ದಿ ಸಿಎಂ ಡಿಕೆ ಶಿವಕುಮಾರ್ ಅವರೇ ಈ ಬಗ್ಗೆ ಎಚ್ಚರಿಸಿದ್ದರಿಂದ ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದ್ದು, ವಿಪಕ್ಷ ನಾಯಕ ಆರ್.ಅಶೋಕ್ ಮಹತ್ವದ ಹೇಳಿಕೆ ನೀಡಿದ್ದಾರೆ.