ಸ್ಯಾನ್ ಜುವಾನ್‌ನಲ್ಲಿ ನಡೆದ 75ನೇ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪೋರ್ಟೊ ರಿಕೊದ ಜೆನಿಫರ್ ಬರೇಟೋ ಕಿರೀಟ ಮುಡಿಗೇರಿಸಿಕೊಂಡರು. ಸಂಶೋಧನಾ ಮನೋವಿಜ್ಞಾನದಲ್ಲಿ ಉನ್ನತ ಪದವಿ ಪಡೆದಿರುವ ಜೆನಿಫರ್, ಸಮಾಜ ಸೇವೆ ಮತ್ತು ರಕ್ಷಣಾ ಇಲಾಖೆಯಲ್ಲೂ ಸಕ್ರಿಯರಾಗಿದ್ದಾರೆ. ಭಾರತದ ಕಜಿಯಾ ಲಿಜ್ ಮೆಜೊ ಟಾಪ್ 30ರಲ್ಲಿ ಸ್ಥಾನ ಗಳಿಸಿದ್ದಾರೆ.