ಬೆಂಗಳೂರು: ಮುಂಬರುವ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆ-1 (2nd PUC Exam) ಮತ್ತು ಪರೀಕ್ಷೆ 2ರ ತಾತ್ಕಾಲಿಕ ವೇಳಾಪಟ್ಟಿಯನ್ನ ಕರ್ನಾಟಕ ಪರೀಕ್ಷಾ ಮಂಡಳಿ ಬಿಡುಗಡೆಗೊಳಿಸಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನ ಪ್ರಕಟ ಮಾಡಿದ್ದು, ಅಕ್ಟೋಬರ್ 22 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.