ಟಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ (Trivikram Srinivas) ಮತ್ತು ನಟಿ ಪೂನಂ ಕೌರ್ (Poonam Kaur) ನಡುವಿನ ವಿವಾದ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.