ಪ್ರಾರ್ಥನೆಗಾಗಿ ಚರ್ಚ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಮಂಗಳೂರಿನ ಕ್ಯಾಥೋಲಿಕ್ ಪ್ರೀಸ್ಟ್ (ಧರ್ಮಗುರು) ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೌದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಆರೋಪಿ ಪ್ರೀಸ್ಟ್ ವಿರುದ್ಧ ಪೋಕ್ಸೊ (POCSO) ಕಾಯ್ದೆಯಡಿ ಪ್ರಕರಣ…