– ಪತ್ನಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಹಾಸನ: ಪತ್ನಿಯ (Wife) ಅನೈತಿಕ ಸಂಬಂಧಕ್ಕೆ ಬೇಸತ್ತು ವ್ಯಕ್ತಿಯೊಬ್ಬ ವಿಡಿಯೋ ಮಾಡಿಟ್ಟು ವಿಷ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನರಾಯಪಟ್ಟಣ (Channarayapatna) ತಾಲೂಕಿನ ಹಿರಿಸಾವೆಯಲ್ಲಿ ನಡೆದಿದೆ. ಬೆಳಗಿಹಳ್ಳಿ ಗ್ರಾಮದ ದೊರೆ (27) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.