ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಕೇಸಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ (Shantha Hosamani) ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
Back to Top News
Top
September 24, 2026 at 3:14 AM
ಕೆಪಿಎಸ್‌ಸಿ ಹಗರಣ – ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ ಶಾಂತಾ ಹೊಸಮನಿ
Public TV Kannada
Excerpt from Public TV Kannada.