ಸ್ಟಿಂಗ್ ಆಪರೇಷನ್ ಪ್ರಕರಣದಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗಿದ್ದು, ಇನ್ನೊಂದು ವಾರದಲ್ಲಿ ತನಿಖೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕೇಸ್​​ಗೆ ಸಂಬಂಧಿಸಿದಂತೆ ಹಲವರ ವಿಚಾರಣೆ ನಡೆಸಲಾಗಿದ್ದು, ಎಸ್​ಐಟಿ ಬೇಡ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.