Karnataka High Court: ಕರ್ನಾಟಕ ಹೈಕೋರ್ಟ್ ಮಹಿಳೆಯರ ಜೀವನಾಂಶ ಕೋರಿಕೆಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಉನ್ನತ ಶಿಕ್ಷಣ ಪಡೆದು, ಗೌರವಯುತವಾಗಿ ಸ್ವಾವಲಂಬಿ ಬದುಕು ಸಾಗಿಸುವಷ್ಟು ಆದಾಯ ಗಳಿಸುತ್ತಿರುವ ಮಹಿಳೆಗೆ ಪತಿಯಿಂದ ಜೀವನಾಂಶ ಪಡೆಯುವ ಹಕ್ಕಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
Back to Top News
Top
November 2, 2026 at 5:21 PM
ದುಡಿಯುವ ಪತ್ನಿಗೆ ಜೀವನಾಂಶ ಇಲ್ಲವೇ? ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ
Oneindia Kannada
Excerpt from Oneindia Kannada.