– ಕಾರ್ಯಾಚರಣೆ ನಡೆಸಿ ಅರವಳಿಕೆ ಮದ್ದು ಕೊಟ್ಟು ಸೆರೆಹಿಡಿದ ಅರಣ್ಯ ಸಿಬ್ಬಂದಿ ಚಾಮರಾಜನಗರ: ರೈತನ ಮೇಲೆ ದಾಳಿ ಮಾಡಿ ಕೊಂದು ತಿಂದಿದ್ದ ಹುಲಿಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕೊನೆಗೂ ಸೆರೆ ಹಿಡಿದಿದ್ದು, ಹಲವು ಗ್ರಾಮಗಳ ರೈತರು, ಜನರು ನಿರಾಳರಾಗಿದ್ದಾರೆ‌.