ವಿಶ್ವ ಕ್ರಿಕೆಟ್‌ನ ಪ್ರಮುಖ ಟಿ20 ಲೀಗ್‌ಗಳಾದ ಐಪಿಎಲ್ ಮತ್ತು ಪಿಎಸ್‌ಎಲ್ ನಡುವಿನ ಪೈಪೋಟಿ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಕರಾಚಿ ಕಿಂಗ್ಸ್ ನಾಯಕ ಡೇವಿಡ್ ವಾರ್ನರ್ ಮುಂಬರುವ ಐಪಿಎಲ್ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಬೆಳವಣಿಗೆಯು ಪಾಕಿಸ್ತಾನ್ ಸೂಪರ್ ಲೀಗ್ ಆಡಳಿತ ಮಂಡಳಿಗೆ ದೊಡ್ಡ ಆಘಾತ ತಂದಿದೆ.
Back to Sports
Sports
November 26, 2026 at 9:24 AM
IPL vs PSL: ಐಪಿಎಲ್ ಹರಾಜಿಗೆ ಹೆಸರು ನೀಡಿದ ಕರಾಚಿ ಕಿಂಗ್ಸ್ ತಂಡದ ನಾಯಕ!
TV9 Kannada
Excerpt from TV9 Kannada.