ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ಕೋರಿ ಪವಿತ್ರಾಗೌಡ (Pavitra Gowda) ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಒಂದೇ ಬ್ಯಾರಕ್‌ನಲ್ಲಿ 30 ಮಂದಿ ವಿಚಾರಣಾಧೀನ ಕೈದಿಗಳಿದ್ದು, ಮಧ್ಯರಾತ್ರಿವರೆಗೂ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ.