ಸುಮಾರು ಎರಡು ದಶಕಗಳ ಕಾಲ ಬಾಂಗ್ಲಾದೇಶ್ ಬ್ಯಾಟಿಂಗ್ ವಿಭಾಗದ ಆಧಾರಸ್ತಂಭವಾಗಿದ್ದ 'ಮಿಸ್ಟರ್ ಡಿಪೆಂಡಬಲ್' ಮುಷ್ಫಿಕರ್ ರಹೀಮ್, ತಮ್ಮ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ ಪಯಣಕ್ಕೆ ವಿದಾಯ ಹೇಳಲು ಸಜ್ಜಾಗಿದ್ದಾರೆ. 2005ರಲ್ಲಿ ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಪಾದಾರ್ಪಣೆ ಮಾಡಿದ್ದ ಈ ದಿಗ್ಗಜ, 2027ರ ಫೆಬ್ರವರಿಯಲ್ಲಿ ಅದೇ ಇಂಗ್ಲೆಂಡ್ ತಂಡದ ವಿರುದ್ಧ…