ವಿಮಾನ ಇಂಧನ (ATF) ವೆಚ್ಚದಲ್ಲಿ ಭಾರೀ ಹೆಚ್ಚಳವಾಗಿರುವುದರಿಂದ ವಿಮಾನಯಾನ ಸಂಸ್ಥೆಯ ಮೇಲೆ ಬರುವ ಆರ್ಥಿಕ ಹೊರೆಯನ್ನು ತಗ್ಗಿಸಲು ವಿಮಾನ ಟಿಕೆಟ್ ದರಗಳನ್ನು ಹೆಚ್ಚಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂಡಿಗೋ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (CEO) ಸ್ಪಷ್ಟಪಡಿಸಿದ್ದಾರೆ.
Back to Business
Business
October 29, 2026 at 1:43 PM
ವಿಮಾನ ಇಂಧನ ಬೆಲೆ ಏರಿಕೆ ಎಫೆಕ್ಟ್; ವಿಮಾನ ಪ್ರಯಾಣದರ ಏರಿಕೆ ಅನಿವಾರ್ಯ ಎಂದ ಇಂಡಿಗೋ ಸಿಇಒ
TV9 Kannada
Excerpt from TV9 Kannada.