ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಭದ್ರತಾ ನಿರ್ಬಂಧಗಳಿಂದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಕನಾಟ್ ಪ್ಲೇಸ್ ಹಾಗೂ ಖಾನ್ ಮಾರ್ಕೆಟ್‌ನ ವ್ಯಾಪಾರ ವಹಿವಾಟಿಗೆ ತೀವ್ರ ಹೊಡೆತ ಬಿದ್ದಿದೆ.