ನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (‌SIR) ಪ್ರಕ್ರಿಯೆ ವಿರೋಧಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ರಾಹುಲ್ ಗಾಂಧಿ ವಿಯೆಟ್ನಾಂಗೆ ತೆರಳಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.