ಬಿಗ್ ಬಾಸ್ ಮನೆಯಲ್ಲಿ ಜಗಳ ಇರುವ ರೀತಿಯೇ ಲವ್ ಕೂಡ ಸಹಜ. ಕೆಲವು ಜೋಡಿಗಳ ನಡುವೆ ದೊಡ್ಮನೆಯಲ್ಲಿ ಪ್ರೀತಿ ಹುಟ್ಟುತ್ತದೆ. ಈ ಹಿಂದಿನ ಸೀಸನ್​ಗಳಲ್ಲಿ ಅದಕ್ಕೆ ಉದಾಹರಣೆ ಸಿಕ್ಕಿತ್ತು. ‘ಬಿಗ್ ಬಾಸ್ ಕನ್ನಡ ಸೀಸನ್ 13’ರಲ್ಲಿ ಆ ರೀತಿ ಏನಾದರೂ ಆಗುತ್ತಾ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ.