IPL RCB: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತೀ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ತಂಡ ಅಂತಾ ಇದ್ರೆ ಅದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಾತ್ರ. ಇದೀಗ ಈ ಹಿಂದೆ ಇದೇ ಆರ್‌ಸಿಬಿಯಲ್ಲಿ ನಡೆದ ಅಚ್ಚರಿ ಸಂಗತಿಗಳ ಬಗ್ಗೆ ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ಪಾರ್ಥಿಲ್ ಪಟೇಲ್ ಅವರು ಬಹಿರಂಗಪಡಿಸಿದ್ದಾರೆ.