ಕ್ರಿಕೆಟಿಗ ಪೃಥ್ವಿ ಶಾ ಮತ್ತು ಆಕೃತಿ ಅಗರ್ವಾಲ್ ನಿಶ್ಚಿತಾರ್ಥದ ನಾಲ್ಕೇ ತಿಂಗಳಲ್ಲಿ ಬೇರ್ಪಟ್ಟರೂ, ಪರಸ್ಪರ ಪ್ರೀತಿಸುತ್ತಿರುವುದಾಗಿ ಆಕೃತಿ ಬಹಿರಂಗಪಡಿಸಿದ್ದಾರೆ. ಅಷ್ಟಕ್ಕೂ ಶಾ ಕುರಿತು ಹೇಳಿದ್ದೇನು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ.