ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ನವೆಂಬರ್ 4 ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಈ ಸರಣಿಯಿಂದ ನ್ಯೂಝಿಲೆಂಡ್ ತಂಡದ ಇಬ್ಬರು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದಾಗಿ ಹೊರಗುಳಿದಿದ್ದಾರೆ. ಈ ಆಘಾತದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನ್ಯೂಝಿಲೆಂಡ್ ಕ್ರಿಕೆಟ್ ಬೋರ್ಡ್ ಬದಲಿ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿದ್ದು, ಈ ಮೂಲಕ ಟೀಮ್ ಇಂಡಿಯಾ ವಿರುದ್ಧ…
Back to Sports
Sports
November 2, 2026 at 4:21 AM
ಭಾರತ ವಿರುದ್ಧದ ಸರಣಿಗೂ ಮುನ್ನ ನ್ಯೂಝಿಲೆಂಡ್ಗೆ ಡಬಲ್ ಶಾಕ್!
TV9 Kannada
Excerpt from TV9 Kannada.