ಕೇರಳದಲ್ಲಿ ಶಾಸಕರು ಮತ್ತು ಸಚಿವರ ಸಂಬಳ ಹಾಗೂ ಭತ್ಯೆಗಳನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದ್ದು, ಅಕ್ಟೋಬರ್ 29ರೊಳಗೆ ಹೊಸ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ. ಶಾಸಕರ ಭತ್ಯೆ 1 ಲಕ್ಷ ರೂ. ಹಾಗೂ ಸಚಿವರ ಸಂಬಳ 1.3 ಲಕ್ಷ ರೂ.ಗೆ ಏರಿಕೆಯಾಗಲಿದ