ಸಿಲಿಕಾನ್ ಸಿಟಿ ಬೆಂಗಳೂರಿನ ಹವಾಮಾನ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬದಲಾಗುತ್ತಿದೆ. ಒಂದು ಕ್ಷಣ ಬಿಸಿಲು ಕಾಣಿಸಿಕೊಂಡರೆ, ಮತ್ತೊಂದು ಕ್ಷಣದಲ್ಲೇ ದಿಢೀರ್‌ ಮಳೆ ಸುರಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕೆಲವೊಮ್ಮೆ ಆಕಾಶದಲ್ಲಿ ದಟ್ಟ ಮೋಡಗಳು ಕಾಣಿಸಿಕೊಂಡರೂ ಮಳೆಯಾಗುವುದಿಲ್ಲ. ಇದಕ್ಕೆ ಕಾರಣ ಏನು?