ನ್ಯೂಜಿಲೆಂಡ್ ವಿರುದ್ಧ ಅಭಿಷೇಕ್ ಶರ್ಮಾ ಸ್ಫೋಟಕ ಶತಕ ಸಿಡಿಸಿ ಮಿಂಚಿದರು. ಕೇವಲ 38 ಎಸೆತಗಳಲ್ಲಿ 113 ರನ್ ಗಳಿಸಿ ತಂಡಕ್ಕೆ ಭರ್ಜರಿ ಗೆಲುವು ತಂದರು. ಈ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಯುವರಾಜ್ ಸಿಂಗ್, ತಮ್ಮ 12 ಎಸೆತಗಳ ಅರ್ಧಶತಕದ ದಾಖಲೆ ಮುರಿಯುವ ಸವಾಲು ಹಾಕಿದರು.