ಹಾವೇರಿಯ ಮಾಗಾವಿ ಚಿತ್ರಮಂದಿರದಲ್ಲಿ 'ಪ್ರೇಮದ ಊರಲಿ' ಸಿನಿಮಾ ಟಿಕೆಟ್‌ಗಾಗಿ ಮಹಿಳೆಯರ ನಡುವೆ ದೊಡ್ಡ ಮಟ್ಟದ ಗಲಾಟೆ ನಡೆದಿದೆ. ಮತ್ತೊಂದೆಡೆ, ಈ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 105 ಕೋಟಿ ರೂ. ಗಳಿಸಿ ದಾಖಲೆ ಬರೆದಿದ್ದು, ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಚಿತ್ರಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ.