ನೀವು ನಿಮ್ಮ ಬ್ಯಾಂಕ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಬ್ಯಾಂಕ್ ಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಿಲ್ಲ. ನೀವು ನೆಟ್ ಬ್ಯಾಂಕಿಂಗ್ ಅಥವಾ ಮೊಬೈಲ್ ಅಪ್ಲಿಕೇಶನ್ ಸಹಾಯದಿಂದ ಮೊಬೈಲ್ ಸಂಖ್ಯೆಯನ್ನು ಸುಲಭವಾಗಿ ಬದಲಾಯಿಸಬಹುದು. ಅದು ಹೇಗೆ ಅಂತೀರಾ? ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.
Back to Business
Business
October 13, 2026 at 1:54 PM
ಬ್ಯಾಂಕಿಗೆ ಹೋಗದೇ ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಹೀಗೆ ಲಿಂಕ್ ಮಾಡಿ
TV9 Kannada
Excerpt from TV9 Kannada.