ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರದಲ್ಲಿ ಜೆಡಿಎಸ್ ಹಾಗೂ ಕುಟುಂಬವನ್ನು ಯಾರೂ ಹೊರಹಾಕಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ನಿಖಿಲ್ ಕುಮಾರಸ್ವಾಮಿ ದೇವಸ್ಥಾನ ಪ್ರವೇಶ ನಿರಾಕರಣೆ ಘಟನೆಯನ್ನು 'ಚಿಲ್ಲರೆ ರಾಜಕಾರಣ' ಎಂದ HDK, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ವಿರುದ್ಧ ವಾಗ್ದಾಳಿ ನಡೆಸಿದರು.
Back to Politics
Politics
November 15, 2026 at 11:02 AM
“ರಾಮನಗರದಿಂದ ನಮ್ಮನ್ನು ಹೊರಹಾಕಲು ಯಾರಿಂದಲೂ ಸಾಧ್ಯವಿಲ್ಲ”: ಹೆಚ್.ಡಿ. ಕುಮಾರಸ್ವಾಮಿ ಕಿಡಿ
TV9 Kannada
Excerpt from TV9 Kannada.