ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ದೇಶದಲ್ಲಿ ಹಿಟ್ಲರ್ ಶಾಹಿ ಆಡಳಿತ ನಡೆಸುತ್ತಿದ್ದು, ಜನತೆ ಬೇಸತ್ತು ಹೋಗಿದ್ದಾರೆ ಎಂದು ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿರುವ ಖರ್ಗೆ, ಇಡೀ ದೇಶದಲ್ಲಿ ಬಿಜೆಪಿಗೆ ಹಾಗೂ ವಿಶೇಷವಾಗಿ ಮೋದಿಯವರ…