ಬರ ಪರಿಹಾರ, ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ಕ್ಷೇತ್ರ ಮರುವಿಂಗಡಣೆ ವಿಚಾರವಾಗಿ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರ ಮತ್ತು ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜೊತೆಗೆ ತಮಿಳುನಾಡು ಸಿಎಂ ವಿಜಯ್ ವಿರುದ್ಧವೂ ಕಿಡಿಕಾರಿದ್ದಾರೆ. ಹುಡುಗಾಟದ ಹುಡುಗ ಅಂದ್ರೆ ರಾಹುಲ್ ಗಾಂಧಿ ಎಂದೂ ಅವರು ವ್ಯಂಗ್ಯವಾಡಿದ್ದಾರೆ.
Back to Politics
Politics
November 29, 2026 at 7:11 AM
‘ಪಾಪರ್ ಆಗಿರೋದಕ್ಕೆ ಇದಕ್ಕಿಂತ ಉದಾಹರಣೆ ಬೇಕಾ?’: ರಾಜ್ಯ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ
TV9 Kannada
Excerpt from TV9 Kannada.