ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಇಡೀ ಜಗತ್ತು ನೆಮ್ಮದಿಯ ನಿಟ್ಟುಸಿರು ಬಿಡುವಂತಹ ಹೇಳಿಕೆ ನೀಡಿದ್ದಾರೆ. ಡೊನಾಲ್ಡ್ ಟ್ರಂಪ್ ಯುದ್ಧ ಕೊನೆಗೊಳ್ಳಲಿದೆ ಮತ್ತು ವಿಶ್ವಾದ್ಯಂತ ಅನಿಲ ಮತ್ತು ತೈಲ ಬೆಲೆಗಳು ಕಡಿಮೆಯಾಗಲಿವೆ ಎಂದು ಘೋಷಿಸಿದ್ದಾರೆ.