ಶಿವಮೊಗ್ಗ: ನಗರದಲ್ಲಿ ದಸರಾ ಜಂಬೂಸವಾರಿ ವೇಳೆ 450 ಕೆಜಿ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಆನೆ ದಿಕ್ಕಾಪಾಲಾಗಿ ಓಡಿದೆ. ಇದರಿಂದ ಕಂಗಾಲಾದ ಜನ ಸ್ಥಳದಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ನಗರದ ಶಿವಪ್ಪನಾಯಕ ಅರಮನೆಯಿಂದ ಜಂಬೂ ಸವಾರಿ ಆರಂಭವಾಗಿತ್ತು.