ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಸಮನ್ವಯಕ್ಕೆ ಒತ್ತು ನೀಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿ ವಿಚಾರದಲ್ಲಿ ಯಾವುದೇ ಗೊಂದಲ ಅಥವಾ ಕಿತ್ತಾಟ ಇಲ್ಲ ಎಂದು ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದು, ಮುಂದಿನ ಸಿಎಂ ಯಾರು ಎಂಬುದನ್ನು ಎರಡೂ ಪಕ್ಷಗಳ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದಿದ್ದಾರೆ.
Back to Politics
Politics
September 27, 2026 at 3:21 AM
ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಸಿಎಂ ವಿಚಾರಕ್ಕೆ ಫುಲ್ಸ್ಟಾಪ್: ವಿಜಯೇಂದ್ರ, ಕುಮಾರಸ್ವಾಮಿ ಸ್ಪಷ್ಟ ಸಂದೇಶ
TV9 Kannada
Excerpt from TV9 Kannada.