LPG Cylinder: ದೇಶಾದ್ಯಂತ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಗಳ ವಿತರಣೆಗೆ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆ ನಡೆದಿದೆ. ವಿತರಕರ ಕಮಿಷನ್ ಹೆಚ್ಚಳ ಮತ್ತು ಹೆಚ್ಚುತ್ತಿರುವ ನಿರ್ವಹಣಾ ವೆಚ್ಚ ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಇಂದು ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹೋರಾಟದ ಬಿಸಿ ಗ್ರಾಹಕರಿಗೆ ತಟ್ಟುತ್ತಾ?