ದೇಶದ ರಕ್ಷಣೆಗಾಗಿ ಸೇವೆ ಸಲ್ಲಿಸಿ ಮರಳುವ ಅಗ್ನಿವೀರರಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮುಖ್ಯಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಹಲವು ರಾಜ್ಯಗಳು ಕೈಗೊಂಡಿರುವ ಮಾದರಿಗಳನ್ನು ಅಧ್ಯಯನ ಮಾಡಿ ಕರ್ನಾಟಕ ಸರ್ಕಾರವೂ ಅಗ್ನಿವೀರರಿಗೆ ರಾಜ್ಯ ಸರ್ಕಾರಿ ಉದ್ಯೋಗಗಳಲ್ಲಿ, ಸೂಕ್ತ ಪ್ರಮಾಣದ ಮೀಸಲಾತಿ…