ಸ್ಟಿಂಗ್ ಆಪರೇಷನ್ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಲು ಎರಡು ದಿನಗಳ ಗಡುವು ನೀಡಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬಂಧನವಾಗದಿದ್ದರೆ ರಾಜ್ಯಾದ್ಯಂತ ಜೆಡಿಎಸ್ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ. ಈ ಬಗ್ಗೆ ಶನಿವಾರ ಜೆಡಿಎಸ್ ಶಾಸಕರು ಮತ್ತು ಮುಖಂಡರ ಸಭೆ ಕರೆದಿದ್ದು, ಹೋರಾಟದ ರೂಪುರೇಷೆ ಸಿದ್ಧಪಡಿಸಲು ಮುಂದಾಗಿದ್ದಾರೆ.
Back to Politics
Politics
October 16, 2026 at 4:54 AM
ಸ್ಟಿಂಗ್ ಆಪರೇಷನ್ ಕಿಚ್ಚು: ಕಿಂಗ್ಪಿನ್ ಬಂಧನಕ್ಕೆ ಕುಮಾರಸ್ವಾಮಿ ಡೆಡ್ಲೈನ್, ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ಧತೆ
TV9 Kannada
Excerpt from TV9 Kannada.