ಶಿವಮೊಗ್ಗ: ನಗರದ (Shivamogga) ಕೆಎಸ್‌ಓಯು (KSOU) ಪ್ರಾದೇಶಿಕ ಕಚೇರಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೊಬೈಲ್, ಪುಸ್ತಕ ಇಟ್ಟುಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಅಕ್ರಮವನ್ನು ʻಪಬ್ಲಿಕ್ ಟಿವಿʼ ಬಯಲಿಗೆಳೆದಿತ್ತು.