ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಮುನ್ನ ನಾಯಕ ಶುಭ್​ಮನ್ ಗಿಲ್ ಗಾಯಗೊಂಡಿದ್ದು ಆತಂಕ ಸೃಷ್ಟಿಸಿತ್ತು. ಅಭ್ಯಾಸದ ವೇಳೆ ಸಿರಾಜ್ ಎಸೆತಕ್ಕೆ ಗಾಯಗೊಂಡಿದ್ದ ಗಿಲ್ ಮೊದಲ ಪಂದ್ಯಕ್ಕೆ ಲಭ್ಯತೆ ಅನುಮಾನವಿತ್ತು. ಆದರೆ, ಬ್ಯಾಟಿಂಗ್ ಕೋಚ್ ಸೀತಾಂಶು ಕೋಟಕ್, ಗಿಲ್ ಸಂಪೂರ್ಣವಾಗಿ ಫಿಟ್ ಆಗಿದ್ದು, ಸೆಪ್ಟೆಂಬರ್ 27ರಂದು ತಿರುವನಂತಪುರಂನಲ್ಲಿ ಆರಂಭವಾಗುವ ಮೊದಲ ODI…