ತುಮಕೂರು: ನಟ ದರ್ಶನ್ ಅವರಿಗೆ ಜಾಮೀನು ದೊರೆತು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿ ಎಂದು ಪ್ರಾರ್ಥಿಸಿ, ಪತ್ನಿ ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಚೌಲಿಹಳ್ಳಿ ಗ್ರಾಮದೇವತೆ ಶ್ರೀ ಕರಿಕಲ್ಲಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Back to Top News
Top
November 3, 2026 at 10:55 AM
ದರ್ಶನ್ಗಾಗಿ ಹರಕೆ ಹೊತ್ತ ವಿಜಯಲಕ್ಷ್ಮಿ- ತಿಪಟೂರಿನ ಚೌಲಿಹಳ್ಳಿ ಕರಿಕಲ್ಲಮ್ಮ ದೇವಾಲಯಕ್ಕೆ ಭೇಟಿ
Public TV Kannada
Excerpt from Public TV Kannada.