ಜಯನಗರ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಇದೀಗ ಮಹತ್ವದ ನಿರ್ಧಾರ ಘೋಷಿಸಿದ್ದಾರೆ. ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಒಂದೂವರೆ ತಿಂಗಳ ಹಿಂದೆಯೇ ರಾಜೀನಾಮೆ ನೀಡಿದ್ದು, ಇದೀಗ ಅಧಿಕೃತ ಘೋಷಣೆ ಹೊರಬಿದ್ದಿದೆ.
Back to Politics
Politics
October 17, 2026 at 9:56 AM
ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಾಸಕಿ ಸೌಮ್ಯ ರೆಡ್ಡಿ ರಾಜೀನಾಮೆ, ಮುಂದಿನ ನಡೆ ಏನು?
Asianet Suvarna Politics
Excerpt from Asianet Suvarna Politics.